ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವ. ಪೂಜ್ಯ ಶ್ರೀಗಳವರ ದಿವ್ಯ ಸಾನಿಧ್ಯದಲ್ಲಿ ಮಂತ್ರಿ ಮಹೋದಯರು ಮತ್ತು ಚಲನಚಿತ್ರ ನಟರಾದ ಡಾಲಿ ಧನಂಜಯ,ನಾಗಭೂಷಣ ರವರುಗಳ ಸಮ್ಮುಖದಲ್ಲಿ ನಡೆಯಲಿದೆ. ಸ್ಥಳ: ಜೆ ಎಸ್ ಎಸ್ ಶಿಕ್ಷಣ ಸಂಸ್ಥೆಗಳು ಚಾಮರಾಜನಗರ. ದಿನಾಂಕ: 04-11-2026 ಭಕ್ತಾದಿಗಳು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತ್ತು ಪ್ರಸಾದ ಸ್ವೀಕರಿಸಬೇಕೆಂದು ವಿನಂತಿಸುತ್ತೇವೆ.